ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:6 ಅಕ್ಟೋಬರ್ 2023
ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ 232 ಪ್ರೊಬೆಷನರಿ ಇಂಜಿನಿಯರ್, ಪ್ರೊಬೆಷನರಿ ಆಫೀಸರ್, ಮತ್ತು ಪ್ರೊಬೆಷನರಿ ಅಕೌಂಟ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/10/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 232
1 ಪ್ರೊಬೆಷನರಿ ಇಂಜಿನಿಯರ್ : 205
2 ಪ್ರೊಬೆಷನರಿ ಆಫೀಸರ್ : 12
3 ಪ್ರೊಬೆಷನರಿ ಅಕೌಂಟ್ಸ್ : 15
No. of posts: 232
Comments