Loading..!

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

Tags: Diploma
Published by: Yallamma G
|
ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ 90 ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
90
Start Date
25 ಅಕ್ಟೋಬರ್ 2024
End Date
4 ನವೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಡಿಪ್ಲೋಮಾ ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 25 ವರ್ಷ ವಯೋಮಿತಿಗಳನ್ನು ಮೀರಿರಬಾರದು.'
ವಯೋಮಿತಿ ಸಡಿಲಿಕೆ:
SC/ST/Cat-1 ಅಭ್ಯರ್ಥಿಗಳಿಗೆ: 05 ವರ್ಷಗಳು
2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
PWD ಅಭ್ಯರ್ಥಿಗಳಿಗೆ: 10 ವರ್ಷಗಳು

To Download Official Notification
Related Tags: Diploma

Comments