ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
09 ನವೆಂಬರ್ 2024 Others
Tags: Degree

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ 78 Sr. ಫೀಲ್ಡ್ ಆಪರೇಷನ್ ಇಂಜಿನಿಯರ್, ಫೀಲ್ಡ್ ಆಪರೇಷನ್ ಇಂಜಿನಿಯರ್, ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  ಈ ಹುದ್ದೆಗಳನ್ನು 2 ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.  

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
78
Start Date
9 ನವೆಂಬರ್ 2024
End Date
24 ನವೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.


ಹುದ್ದೆಗಳ ವಿವರ : 78
Sr. Field Operation Engineer 06
Field Operation Engineer 41
Project Engineer- I 13
Trainee Engineer- I 18

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MTech/ ME/ BTech/ BE/ BSc/ MCA ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕು. 
- Senior Field Operation Engineer (Sr FOE) & Field Operation Engineer (FOE): ಸಾಮಾನ್ಯ ಮತ್ತು OBC ಅಭ್ಯರ್ಥಿಗಳು Rs.450/- 
- Project Engineer -I : : ಸಾಮಾನ್ಯ ಮತ್ತು OBC ಅಭ್ಯರ್ಥಿಗಳು Rs.400/- 
- Trainee Engineer-I / Trainee Officer -I: ಸಾಮಾನ್ಯ ಮತ್ತು OBC ಅಭ್ಯರ್ಥಿಗಳು Rs.150/- 
SC/ ST/ PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಗಳನ್ನು ಮೀರಿರಬಾರದು.'
ವಯೋಮಿತಿ ಸಡಿಲಿಕೆ:
SC/ST/Cat-1 ಅಭ್ಯರ್ಥಿಗಳಿಗೆ: 05 ವರ್ಷಗಳು
2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
PWD ಅಭ್ಯರ್ಥಿಗಳಿಗೆ: 10 ವರ್ಷಗಳು

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.