ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
13 ಡಿಸೆಂಬರ್ 2024 Others Important
Tags: Degree

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ 67 ಮೆಕ್ಯಾನಿಕಲ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ (ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ & ಟೆಕ್ನಾಲಜಿ, ಕಂಪ್ಯೂಟರ್ ಟೆಕ್ನಾಲಜಿ & ಕಂಪ್ಯೂಟರ್ ಇಂಜಿನಿಯರಿಂಗ್) ಮತ್ತು ಸಿವಿಲ್ ಇಂಜಿನಿಯರಿಂಗ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
67
Start Date
13 ಡಿಸೆಂಬರ್ 2024
End Date
25 ಡಿಸೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ  ಮೂಲಕ ಆಯ್ಕೆ ಮಾಡಲಾಗುವುದು.


- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 30 ಮತ್ತು 31 ಡಿಸೆಂಬರ್ 2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. 
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ. 


ಸಂದರ್ಶನ ನಡೆಯುವ ಸ್ಥಳ :
Bharat Electronics Limited, Human Resource Development Department, Site IV,
Sahibabad Industrial Area, Bharat Nagar Post, Ghaziabad-201010


ಹುದ್ದೆಗಳ ವಿವರ : 67
Mechanical Engineering - 20
Computer Science (Computer Science & Engineering, Computer Science & Technology, Computer Technology & Computer Engineering) - 17
Electronics (Electronics and Communication Engineering, Electronics and Telecommunication, Electronics and Telecommunication Engineering & Electronics) -20
Civil Engineering - 10

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BE/B.Tech ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 25 ವರ್ಷ ವಯೋಮಿತಿಗಳನ್ನು ಮೀರಿರಬಾರದು.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.