Loading..!

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:17 ಜನವರಿ 2024
not found

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ12 ಪ್ರಾಜೆಕ್ಟ್ ಇಂಜಿನಿಯರಿಂಗ್-l ಸೇರಿದಂತೆ ವಿವಿಧ  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/01/2024 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 


ಸಂದರ್ಶನ ನಡೆಯುವ ಸ್ಥಳ : 
Assistant Manager 
HR (HLS&SCB), 
Bharat Electronics Ltd, 
Jalahalli post, 
Bengaluru – 560013

No. of posts:  12

Comments