ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Jyoti Angadi
10 ಜನವರಿ 2025 Others
Tags: Degree

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ 350 ಎಲೆಕ್ಟ್ರಾನಿಕ್ಸ್  ಪ್ರೊಬೇಷನರಿ ಇಂಜಿನಿಯರ್ ಮತ್ತು ಮೆಕ್ಯಾನಿಕಲ್ ಪ್ರೊಬೇಷನರಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
350
Start Date
10 ಜನವರಿ 2025
End Date
31 ಜನವರಿ 2025
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ  ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.


ಹುದ್ದೆಗಳ ವಿವರ : 350
Probationary Engineer (Mechanical) : 200
Probationary Engineer (Electronics) : 150

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BE/B.Tech /Bsc ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ.

Fee:

ಸಾಮಾನ್ಯ, EWS ಮತ್ತು OBC ಅಭ್ಯರ್ಥಿಗಳಿಗೆ: ₹1180/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
SC/ST/PwBD/ESM ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 25 ವರ್ಷ ವಯೋಮಿತಿಗಳನ್ನು ಮೀರಿರಬಾರದು.'


ವಯೋಮಿತಿ ಸಡಿಲಿಕೆ:
SC/ST/Cat-1 ಅಭ್ಯರ್ಥಿಗಳಿಗೆ: 05 ವರ್ಷಗಳು
2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
PWD ಅಭ್ಯರ್ಥಿಗಳಿಗೆ: 10 ವರ್ಷಗಳು

To Download the official notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.