ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಇಲ್ಲಿ ಖಾಲಿ ಇರುವ 25 ಟ್ರೈನಿ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Job Overview
- No. of posts
- 25
- Start Date
- 7 ಜನವರಿ 2020
- End Date
- 22 ಜನವರಿ 2020
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
Selection Procedure:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು BE ಅಥವಾ B.tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
Age Limit:
ದಿನಾಂಕ ಡಿಸೆಂಬರ್ 1, 2019 ರ ಅನ್ವಯ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
OBC ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
OBC ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.