ಬೆಳಗಾವಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
Published by: Surekha Halli | Date:7 ಸೆಪ್ಟೆಂಬರ್ 2020
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 05-10-2020 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
ಆಸಕ್ತರು 05-10-2020 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
Comments