ಬೆಳಗಾವಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:9 ಮೇ 2019
ಬೆಳಗಾವಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್'ನಲ್ಲಿ ಪ್ರಕಟಣೆ ಹೊರಡಿಸಿದೆ. ಸದರಿ ಹುದ್ದೆಗಳು ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
Comments