ಬೆಳಗಾವಿ ಜಿಲ್ಲೆಯಲ್ಲಿ SSLC ಪಾಸಾದ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:5 ಆಗಸ್ಟ್ 2022
ಬೆಳಗಾವಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಹ ಮಹಿಳಾ ಆಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05/09/2022 ಸಾಯಂಕಾಲ 5:30 ರೊಳಗೆರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
* ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ 04/08/2022
- ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 05/09/2022
No. of posts: 28
Comments