ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು ಹುದ್ದೆಗಳ ನೇರ ನೇಮಕಾತಿ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: PUC
Published by: Yallamma G
|
ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು ಹುದ್ದೆಗಳ ನೇರ ನೇಮಕಾತಿ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಳಗಾವಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬೆಳಗಾವಿ ಘಟಕದಲ್ಲಿ ಖಾಲಿ ಇರುವ 13 ಶೀಘ್ರಲಿಪಿಗಾರರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/08/2023 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 21/07/2023
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21/08/2023
- ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ : 24/08/2023

Job Overview
No. of posts
13
Start Date
21 ಜುಲೈ 2023
End Date
21 ಆಗಸ್ಟ್ 2023
Employment Type
FULL_TIME
Organization
KPSC Vaani (Website)
Location
ಬೆಳಗಾವಿ ಜಿಲ್ಲಾ, KA,
Selection Procedure:
ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದಮೇಲೆ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಿ.ಯು.ಸಿ. ವಿದ್ಯಾರ್ಹತೆಯನ್ನು ಹೊಂದಿರಬೇಕು.

 
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 300/- ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿರುತ್ತದೆ, ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಯಿಂದ ವಿನಾಯಿತಿ ಇರುತ್ತದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.