ಬೆಳಗಾವಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

ಬೆಳಗಾವಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
18 ಫೆಬ್ರವರಿ 2023 Others

ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ನಗರಾಭಿವೃದ್ಧಿ ಕೋಶ ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು, ಪಿರಣಾವಾದಿ, ಐನಾಪುರ, ಅರಭಾವಿ, ಅಥಣಿ ಮತ್ತು ಸಂಕೇಶ್ವರ ಪಟ್ಟಣ ಪಂಚಾಯತಿಗಳಲ್ಲಿ ಖಾಲಿ ಇರುವ 105 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/03/2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.
- ಅರ್ಜಿ ನಮೂನೆ ಪಡೆಯುವ ಮತ್ತು ಅರ್ಜಿ ಸಲ್ಲಿಸುವ ವಿಳಾಸದ ಸವಿವರವಾದ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ 

Job Overview
No. of posts
105
Start Date
18 ಫೆಬ್ರುವರಿ 2023
End Date
15 ಮಾರ್ಚ್ 2023
Employment Type
FULL_TIME
Organization
KPSC Vaani (Website)
Location
ಬೆಳಗಾವಿ ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು ಮತ್ತು ದಿನಗೂಲಿ/ ಗುತ್ತಿಗೆ/ ಹೊರಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನದ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.