ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಂಗ ವಿಭಾಗದಲ್ಲಿ ಖಾಲಿ ಇರುವ 31 ಸಿಪಾಯಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Hanamant Katteppanavar | Date:25 ಫೆಬ್ರುವರಿ 2021
ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಂಗ ವಿಭಾಗದಲ್ಲಿ ಖಾಲಿ ಇರುವ ಒಟ್ಟು 31 ಸಿಪಾಯಿ ಹುದ್ದೆಗಳ ನೇಮಕಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ದಿನಾಂಕ ಫೆಬ್ರುವರಿ 25 2021 ರಿಂದ ಪ್ರಾರಂಭಗೊಂಡು ಮತ್ತು ಮಾರ್ಚ್ 25 2021 ರ ವರೆಗೆ ಸಲ್ಲಿಸಲು ಅವಕಾಶವಿದೆ.
No. of posts: 31
Comments