ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಳಗಾವಿ ಜಿಲ್ಲೆಯಲ್ಲಿ ಖಾಲಿಯಿರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಸಾರ್ವಜನಿಕ ಗ್ರಂಥಾಲಯ ಇಲಾಖೆ  ಬೆಳಗಾವಿ ಜಿಲ್ಲೆಯಲ್ಲಿ ಖಾಲಿಯಿರುವ ಗ್ರಂಥಾಲಯ ಮೇಲ್ವಿಚಾರಕ  ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
22 ಜನವರಿ 2022 Others State
ಸಾರ್ವಜನಿಕ ಗ್ರಂಥಾಲಯ ಇಲಾಖೆ  ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಹಲಗಾ, ಹಲ್ಯಾಳ, ಹೊಸೂರ, ಸಪ್ತಸಾಗರ, ಮಂಗಸೂಳಿ ಸೇರಿದಂತೆ ವಿವಿಧ ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿನ ಮೇಲ್ವಿಚಾರಕ ಹುದ್ದೆಯನ್ನು ಭರ್ತಿಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 19/02/2022  ಸಂಜೆ 5 ಘಂಟೆ ರೊಳಗಾಗಿ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:
ಉಪ ನಿರ್ದೇಶಕರ ಕಛೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಬೆಳಗಾವಿ.
Job Overview
Start Date
22 ಜನವರಿ 2022
End Date
19 ಫೆಬ್ರುವರಿ 2022
Employment Type
FULL_TIME
Organization
KPSC Vaani (Website)
Location
ಬೆಳಗಾವಿ ಜಿಲ್ಲಾ ವ್ಯಾಪ್ತಿ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಪೂರೈಸಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
ಸಾಮಾನ್ಯವರ್ಗ 36 ವರ್ಷ  
ಹಿಂದುಳಿದ ವರ್ಗ 38 ವರ್ಷ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 40  ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.