ಬೆಳಗಾವಿ ಜಿಲ್ಲೆಯ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಬೆಳಗಾವಿ ಜಿಲ್ಲೆಯ ಶ್ರೀ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆ ಲಿಮಿಟೆಡ್ ಬೈಲಹೊಂಗಲ ದಲ್ಲಿ ಖಾಲಿ ಇರುವ 37 ಎಚ್.ಆರ್.ಮ್ಯಾನೇಜರ್, ಜೂನಿಯರ್ ಎಲೆಕ್ಟ್ರಿಕಲ್ ಇಂಜಿನಿಯರ್,ಸಸ್ಯ ರಸಾಯನಶಾಸ್ತ್ರಜ್ಞ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆಯನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 37
- Start Date
- 31 ಜುಲೈ 2024
- End Date
- 2 ಆಗಸ್ಟ್ 2024
- Employment Type
- FULL_TIME
- Organization
- KPSC Vaani (Website)
- Location
- BAILHOGALA, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 31/07/2024 ರಿಂದ 02/08/2024 ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳ
ಶ್ರೀ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆ ಲಿಮಿಟೆಡ್ ಬೈಲಹೊಂಗಲ,
ಕಾರ್ಖಾನೆಯ ನಿವೇಶನ ಸಿಧ್ಧ ಸಮುದ್ರ ಪೋಸ್ಟ್ ಬೆಳವಡಿ-591104
Qualification:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.