ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Savita Halli
29 ಆಗಸ್ಟ್ 2022
Others
State
Important
ಬೆಳಗಾವಿ ಜಿಲ್ಲಾ ಪಂಚಾಯಿತಿಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನಕ್ಕೆ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಬರೆಫುಟ್ ಟೆಕ್ನಿಷಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
* ಹುದ್ದೆಗಳ ವಿವರ : 19
ಅಥಣಿ : 2
ಬೆಳಗಾವಿ : 3
ಗೋಕಾಕ್ : 2
ಹುಕ್ಕೇರಿ : 1
ಕಾಗವಾಡ : 2
ಖಾನಾಪುರ : 4
ಮೂಡಲಗಿ :1
ನಿಪ್ಪಾಣಿ : 1
ರೈಬ್ಯಾಗ್ : 3
Job Overview
- No. of posts
- 19
- Start Date
- 24 ಆಗಸ್ಟ್ 2022
- End Date
- 7 ಸೆಪ್ಟೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಬೆಳಗಾವಿ ಜಿಲ್ಲಾ, KA,
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗು ಗರಿಷ್ಟ 45 ವರ್ಷ ವಯೋಮಿತಿಯನ್ನು ಮೀರಬಾರದು
Apply online Belagavi District ZP Recruitment 2022
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.