ಬೆಳಗಾವಿ ಜಿಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಳಗಾವಿ ಜಿಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Published by Savita Halli
16 ಆಗಸ್ಟ್ 2022 Others Important

ಬೆಳಗಾವಿ  ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ಹುದ್ದೆಗಳಾದ ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29/08/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 

ಒಟ್ಟು ಹುದ್ದೆಯ ವಿವರಗಳು:
* ತಾಂತ್ರಿಕ ಸಹಾಯಕ (ಕೃಷಿ)
* ತಾಂತ್ರಿಕ ಸಹಾಯಕ (ಸೆರಿಕಲ್ಚರ್)
* ತಾಂತ್ರಿಕ ಸಹಾಯಕ (ತೋಟಗಾರಿಕೆ)
* ತಾಂತ್ರಿಕ ಸಹಾಯಕ (ಅರಣ್ಯಶಾಸ್ತ್ರ)

Job Overview
Start Date
16 ಆಗಸ್ಟ್ 2022
End Date
29 ಆಗಸ್ಟ್ 2022
Employment Type
FULL_TIME
Organization
KPSC Vaani (Website)
Location
ಬೆಳಗಾವಿ ಜಿಲ್ಲೆ, KA,
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ, ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ  ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.