ಬೆಳಗಾವಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ
ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25/11/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 19/11/2022 ರಿಂದ 25/11/2022 ರಂದು ನಡೆಯುವ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗೆ ಆಯ್ಕೆಯಾಗಬಹುದಾಗಿದೆ.
ಹುದ್ದೆಯ ವಿವರ : 23
ಎಂಬಿಬಿಎಸ್ ವೈದ್ಯಾಧಿಕಾರಿಗಳು 19
ಸ್ತ್ರೀ ರೋಗ ತಜ್ಞ ವೈದ್ಯರು 01
ಮಕ್ಕಳ ತಜ್ಞರು 01
ಮಾನಸಿಕ ರೋಗ ತಜ್ಞರು 01
ಫಿಸಿಷಿಯನ್ ವೈದ್ಯರು 01
- No. of posts
- 23
- Start Date
- 19 ನವೆಂಬರ್ 2022
- End Date
- 25 ನವೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಬೆಳಗಾವಿ ಜಿಲ್ಲೆ, KA,
Selection Procedure:
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬೆಳಗಾವಿ ಜಿಲ್ಲೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ಹಾಗು ದಾಖಲಾತಿ ಪರಿಶೀಲನೆ ಮಾಡಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBBS/ DGO/ DNB/ MD/ DCH/ DNB ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 65 ರಿಂದ 70 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.