ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ l SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by Yallamma G
10 ನವೆಂಬರ್ 2022
Department of Women and Child Development
State
ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಖಿ ಒನ್ ಸ್ಟಾಪ್ ಸೆಂಟರ್ ನಲ್ಲಿ ಖಾಲಿ ಇರುವ ಮಹಿಳಾ ಮಲ್ಟಿಪರ್ಪಸ್ ಕ್ಲಿನರ್/ ಸೆಕ್ಯೂರಿಟಿ ಹುದ್ದೆಯನ್ನು ನೇರ ಗುತ್ತಿಗೆಯ ಆಧಾರದ ಮೇಲೆ ಭಾರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/11/2022 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
ನಿರ್ದೇಶಕರ ಕಛೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ-590016
Job Overview
- No. of posts
- 1
- Start Date
- 10 ನವೆಂಬರ್ 2022
- End Date
- 28 ನವೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಬೆಳಗಾವಿ ಜಿಲ್ಲಾ, KA,
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC(10th) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು,
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.