ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Yallamma G
23 ಜೂನ್ 2022 Others

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಡೇಟಾ ಎಂಟ್ರಿ, ಲ್ಯಾಬೋರೇಟರಿ ಸೇರಿದಂತ್ತೆ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 27/06/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ.

ಹುದ್ದೆಗಳ ವಿವರ : 10
* Research assiatant : 1
* Laboratory ; 5
* Data Entry Operator : 2
* Medical Officer : 1
* Engineer : 1 

Job Overview
No. of posts
10
Start Date
23 ಜೂನ್ 2022
End Date
27 ಜೂನ್ 2022
Employment Type
FULL_TIME
Organization
KPSC Vaani (Website)
Location
ಬೆಳಗಾವಿ, KA,
Selection Procedure:
ಈ ಹುದ್ದೆಗಳಿಗೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು PUC/ MBBA/ BE/ M.SC/ B.SC/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
01.06.20226 ಅನ್ವಯವಾಗುವಂತೆ ಎಲ್ಲ ಹುದ್ದೆಗಳಿಗೂ ಗರಿಷ್ಠ 40 ವರ್ಷ ವಯೋಮಿತಿ ಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.