ಬೆಳಗಾವಿ ಸ್ಮಾರ್ಟ ಸಿಟಿ ಲಿಮಿಟೆಡ್ ಬೆಳಗಾವಿ ಕಛೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
14 ಜನವರಿ 2022
Others
State
ಬೆಳಗಾವಿ ಸ್ಮಾರ್ಟ ಸಿಟಿ ಲಿಮಿಟೆಡ್ ಬೆಳಗಾವಿ ಕಛೇರಿಯಲ್ಲಿ ಖಾಲಿ ಇರುವ ಸಹಾಯಕ ಅಭಿಯಂತರರು (ವಿದ್ಯುತ್) ಮತ್ತು ಕಿರಿಯ ಕಾರ್ಯನಿರ್ವಾಹಕ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/01/2022 ರಂದು ಸಾಯಂಕಾಲ 5:30 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿಪಡೆಯಬಹುದಾಗಿದೆ.
Job Overview
- No. of posts
- 2
- Start Date
- 14 ಜನವರಿ 2022
- End Date
- 20 ಜನವರಿ 2022
- Employment Type
- FULL_TIME
- Organization
- KPSC Vaani (Website)
- Location
- Belagavi, KA,
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.