ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಕಂಪನಿ ಕಾರ್ಯದರ್ಶಿ ಹುದ್ದೆಗೆ ನೇರ ಸಂದರ್ಶನ
Published by Surekha Halli
08 ಮೇ 2021
Others
ವ್ಯವಸ್ಥಾಪಕ ನಿರ್ದೇಶಕರು, ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ಬೆಳಗಾವಿ ಕಚೇರಿಯಲ್ಲಿ ಖಾಲಿ ಇರುವ "ಕಂಪನಿ ಕಾರ್ಯದರ್ಶಿ" ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಹೆಚ್ಚಿನ ವಿವರಗಳನ್ನು ಪಡೆದು ನಿಗದಿಪಡಿಸಿದ ದಿನಾಂಕದಂದು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂದರ್ಶನದ ದಿನಾಂಕ : 18-05-2021 ಬೆಳಿಗ್ಗೆ 10-30 ಕ್ಕೆ ಹಾಜರಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದು.
Job Overview
- No. of posts
- 1
- Start Date
- 8 ಮೇ 2021
- End Date
- 18 ಮೇ 2021
- Employment Type
- FULL_TIME
- Organization
- KPSC Vaani (Website)
- Location
- ಬೆಳಗಾವಿ, KA,
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.