ಬಳ್ಳಾರಿಯ ನಿರ್ಮಿತಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by Rukmini Krushna Ganiger
22 ಆಗಸ್ಟ್ 2021
Others
- ಕರ್ನಾಟಕ ರಾಜ್ಯದ ಐತಿಹಾಸಿಕ ಪ್ರಸಿದ್ಧ ಹಂಪಿ ಮತ್ತು ಗಣಿಗಾರಿಕೆಯ ಕ್ಷೇತ್ರವಾದ ಗಡಿ ಜಿಲ್ಲೆ ಬಳ್ಳಾರಿಯ ನಿರ್ಮಿತಿ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ 03 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 28/ಆಗಸ್ಟ್/2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
Job Overview
- No. of posts
- 3
- Start Date
- 22 ಆಗಸ್ಟ್ 2021
- End Date
- 28 ಆಗಸ್ಟ್ 2021
- Employment Type
- FULL_TIME
- Organization
- KPSC Vaani (Website)
- Location
- Karnataka, KA,
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆಯನ್ನು ಲಿಖಿತ ಪರೀಕ್ಷೆ ತರುವಾಯ ಸಂದರ್ಶನದ ಮೂಲಕ ಶಾರ್ಟ್ ಲಿಸ್ಟ್ ಮಾಡಿ ಆಯ್ಕೆ ಮಾಡಲಾಗುವುದು.
Qualification:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ / ಬೋರ್ಡ್ ಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ ಇಂಜಿನಿಯರಿಂಗ್ ನಲ್ಲಿ ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಮತ್ತು ಕನಿಷ್ಠ 2 ವರ್ಷದ ಕೆಲಸದ ಅನುಭವವನ್ನು ಹೊಂದಿರಬೇಕು.
Related Tags:
Engineering
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.