ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.
Published by Surekha Halli
25 ಮಾರ್ಚ್ 2020
Others
Job Overview
- Start Date
- 25 ಮಾರ್ಚ್ 2020
- End Date
- 31 ಮಾರ್ಚ್ 2020
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
Qualification:
ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಎಂಜಿನಿಯರಿಂಗ್, ಡಿಪ್ಲೊಮಾ, ಎಂಬಿಎ, ಎಲ್‌ಎಲ್‌ಎಂ ಹಾಗೂ ಎಲ್‌ಎಲ್‌ಬಿ ಪದವಿ ಮುಗಿಸಿರಬೇಕು.
Fee:
- ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ₹500.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
- ಕನಿಷ್ಠ 30 ವರ್ಷ ಹಾಗೂ ಗರಿಷ್ಠ 48 ವರ್ಷ ವಯೋಮಿತಿ ಹೊಂದಿರಬೇಕು.
- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಅಭ್ಯರ್ಥಿಗಳು BEMLನ ಈ ವೆಬ್‌ಸೈಟ್‌ನಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಅದನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದು ಕಚೇರಿಯ ವಿಳಾಸಕ್ಕೆ ಕಳುಹಿಸಬೇಕು. ವಿಳಾಸ: ಹಿರಿಯ ವ್ಯವಸ್ಥಾಪಕರು, BEML ಲಿಮಿಟೆಡ್, ನೇಮಕಾತಿ ವಿಭಾಗ, BEML ಸೌಧ, ನಂ.23/1, 4ನೇ ಮುಖ್ಯ ರಸ್ತೆ, ಎಸ್.ಆರ್ ನಗರ, ಬೆಂಗಳೂರು-560027.

Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.