ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಮಾಲೀಕತ್ವದಲ್ಲಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 119 ಡಿಪ್ಲೋಮ ಟ್ರೇನಿ (ಮೆಕ್ಯಾನಿಕಲ್), ಡಿಪ್ಲೋಮ ಟ್ರೇನಿ (ಎಲೆಕ್ಟ್ರಿಕಲ್), ಡಿಪ್ಲೋಮ ಟ್ರೇನಿ (ಸಿವಿಲ್), ಐಟಿಐ ಟ್ರೇನಿ (ಮೆಕ್ಯಾನಿಸ್ಟ್) ಮತ್ತು ಐಟಿಐ ಟ್ರೇನಿ (ಟರ್ನರ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 18/10/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 119
ಡಿಪ್ಲೋಮ ಟ್ರೇನಿ (ಮೆಕ್ಯಾನಿಕಲ್) - 52
ಡಿಪ್ಲೋಮ ಟ್ರೇನಿ (ಎಲೆಕ್ಟ್ರಿಕಲ್) - 27
ಡಿಪ್ಲೋಮ ಟ್ರೇನಿ (ಸಿವಿಲ್) - 07
ಐಟಿಐ ಟ್ರೇನಿ (ಮೆಕ್ಯಾನಿಸ್ಟ್) - 16
ಐಟಿಐ ಟ್ರೇನಿ (ಟರ್ನರ್) - 16
ಸ್ಟಾಪ್ ನರ್ಸ್ - 01
- No. of posts
- 119
- Start Date
- 29 ಸೆಪ್ಟೆಂಬರ್ 2023
- End Date
- 18 ಅಕ್ಟೋಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗುವಂತೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ದಾಖಲೆಯ ಪರಿಶೀಲನೆಯ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಇಂಜಿನಿಯರಿಂಗ್/ Diploma/ ITI/ B.sc/ SSLC ಹಾಗೂ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 200/- ರೂ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ.
ಮೀಸಲಾತಿ ವರ್ಗದವರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಕನಿಷ್ಠ 29 ವರ್ಷ ವಯಸ್ಸು ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
SC/ST ಅಭ್ಯರ್ಥಿಗಳಿಗೆ 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.