ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
06 ನವೆಂಬರ್ 2023 Others State Important
Tags: Engineering

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಮಾಲೀಕತ್ವದಲ್ಲಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್  ನಲ್ಲಿ ಖಾಲಿ ಇರುವ 101 ಎಕ್ಸಿಕೂಟಿವ್ ಡೈರೆಕ್ಟ್ರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಆಫೀಸ್ ಪ್ರೊಡಕ್ಷನ್, ಆಫೀಸ್ ಮೆಟಿರಿಯಲ್ ಮತ್ತು ಚೀಫ್ ಜನರಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಅಥವಾ ಅಂಚೆ ಮೂಲಕ ಅರ್ಜಿಯನ್ನು ಅರ್ಜಿ ಸಲ್ಲಿಸಬಹುದಾಗಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 20/11/2023
ಅಂಚೆ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 25/11/2023
ಅರ್ಜಿ ಸಲ್ಲಿಸಲು ಅಂಚೆ ಕಛೇರಿಯ ವಿಳಾಸ :
Manager (HR) Recruitment Cell
BEML Soudha
 No 23/1, 4th Main, S R Nagar
 Bangalore - 560027

Job Overview
No. of posts
101
Start Date
6 ನವೆಂಬರ್ 2023
End Date
25 ನವೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗುವಂತೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸಂದರ್ಶನ ಮತ್ತು ದಾಖಲೆಯ ಪರಿಶೀಲನೆಯ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.E/ B.Tech/ Diploma/ ಕಾನೂನು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ. 
ಮೀಸಲಾತಿ ವರ್ಗದವರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಕನಿಷ್ಠ 21 ವರ್ಷ ವಯಸ್ಸು ಹಾಗೂ ಗರಿಷ್ಠ 54 ವರ್ಷ  ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ 
To Download Official Notification
Related Tags: Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.