ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Tajabi Pathan
17 ಏಪ್ರಿಲ್ 2023 Others

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಮಾಲೀಕತ್ವದಲ್ಲಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್  ನಲ್ಲಿ ಖಾಲಿ ಇರುವ ಮ್ಯಾನೇಜರ್, ಮ್ಯಾನೇಜರ್ ಅಸಿಸ್ಟಂಟ್ ಹಾಗೂ ಅಕೌಂಟ್ ಅಸಿಸ್ಟಂಟ್ ಟ್ರೇನಿ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 1/5/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 68 
ಗ್ರೂಪ್ ಎ ವಿಭಾಗದಲ್ಲಿ ಮ್ಯಾನೇಜರ್-8 
ಅಸಿಸ್ಟೆಂಟ್ ಮ್ಯಾನೇಜರ್-1 
ಆಫೀಸರ್-10
ಗ್ರೂಪ್ ಬಿ ವಿಭಾಗದಲ್ಲಿ ಅಸಿಸ್ಟೆಂಟ್ ಆಫೀಸರ್-9 
ಗ್ರೂಪ್ ಸಿ ವಿಭಾಗದಲ್ಲಿ ಡಿಪ್ಲೊಮಾ ಟ್ರೇನಿ-34 
ಆಫೀಸ್ ಅಸಿಸ್ಟೆಂಟ್-4 
ಅಕೌಂಟ್ಸ್ ಅಸಿಸ್ಟೆಂಟ್ ಟ್ರೇನಿ-2  

Job Overview
No. of posts
68
Start Date
17 ಎಪ್ರಿಲ್ 2023
End Date
1 ಮೇ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗುವಂತೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಇಂಜಿನಿಯರಿಂಗ್/ CA/ MBA ಹಾಗೂ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ. 
ಮೀಸಲಾತಿ ವರ್ಗದವರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಕನಿಷ್ಠ 27 ವರ್ಷ ವಯಸ್ಸು ಹಾಗೂ ಗರಿಷ್ಠ 34 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
SC/ST ಅಭ್ಯರ್ಥಿಗಳಿಗೆ 5 ವರ್ಷ 
OBC ಅಭ್ಯರ್ಥಿಗಳಿಗೆ 3 ವರ್ಷ 

To Download Official Notification
Related Tags: Degree PG Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.