Loading..!

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

Tags: Degree
Published by: Bhagya R K
|
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಮಾಲೀಕತ್ವದಲ್ಲಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್  ನಲ್ಲಿ ಖಾಲಿ ಇರುವ 40 ಚೀಫ್ ಜನರಲ್ ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್, ಅಸಿಸ್ಟಂಟ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಮತ್ತು ಆಕ್ಸಿ ಕ್ಯೂಟೀವ್ ಡೈರೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
40
Start Date
11 ಅಕ್ಟೋಬರ್ 2024
End Date
25 ಅಕ್ಟೋಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಮೌಲ್ಯಮಾಪನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 

ಅರ್ಜಿಸಲ್ಲಿಸಿದ ನಂತರ ಹಾರ್ಡ್‌ ಕಾಪಿಯನ್ನು ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ:
Senior Manager (HR)
Recruitment Cell
BEML Soudha
No 23/1, 4th Main, S R Nagar
Bangalore – 560027

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ. ಮೀಸಲಾತಿ ವರ್ಗದವರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ ಕನಿಷ್ಠ 30 ವರ್ಷಗಳು ಮತ್ತು ಗರಿಷ್ಠ 54 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

To Download Official Notification
Related Tags: Degree

Comments