ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
28 ಡಿಸೆಂಬರ್ 2024 Others
Tags: Degree

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಮಾಲೀಕತ್ವದಲ್ಲಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್  ನಲ್ಲಿ ಖಾಲಿ ಇರುವ 16 ಸಹಾಯಕ ಮ್ಯಾನೇಜರ್ ಮತ್ತು ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
16
Start Date
28 ಡಿಸೆಂಬರ್ 2024
End Date
4 ಜನವರಿ 2025
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ  ಆಯ್ಕೆ ಮಾಡಲಾಗುತ್ತದೆ.


- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 04, 05 ಜನವರಿ 2025 ಮತ್ತು 19, 20 ಜನವರಿ 2025 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾದ ಅಧಿಕೃತ ಅಧಿಸೂಚನೆಯ ಮೂಲಕ ಪಡೆಯಬಹುದಾಗಿದೆ.


ಸಂದರ್ಶನ ದಿನಾಂಕ : 04 & 05.01.2025
ಸಂದರ್ಶನ ನಡೆಯುವ ಸ್ಥಳ :
Pune (BSNL Bhavan, 2nd Floor, Model Colony, Shivajinagar 411016)


ಸಂದರ್ಶನ ದಿನಾಂಕ : 19 & 20.01.2025
ಸಂದರ್ಶನ ನಡೆಯುವ ಸ್ಥಳ :
Chennai (No.10 Supriya Estate, Sterling Rd, Seetha Nagar, Nungambakkam, 600034)

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.