ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಮಾಲೀಕತ್ವದಲ್ಲಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 27 ಅಸಿಸ್ಟೆಂಟ್ ಆಫೀಸರ್, ಸೆಕ್ಯೂರಿಟಿ ಗಾರ್ಡ್ ಮತ್ತು ಫೈರ್ ಸರ್ವಿಸ್ ಪರ್ಸ್ನಲ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 27
- Start Date
- 23 ಜನವರಿ 2025
- End Date
- 5 ಫೆಬ್ರುವರಿ 2025
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05 ಜನವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
Senior Manager (Corporate Recruitment), Recruitment Cell, BEML Soudha,
No 23/1, 4th Main, S R Nagar, Bangalore-560027
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ SSLC / ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.