ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಿಂದ 16 ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಿಂದ 16 ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
Published by Yallamma G
20 ಡಿಸೆಂಬರ್ 2021 Karnataka State Police State
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಿಂದ ಖಾಲಿ ಇರುವ 16 ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಈ email ವಿಳಾಸಕ್ಕೆ dcpadminbcp@ksp.gov.in ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅಥವಾ ಈ ಕೆಳಗೆ ನೀಡಿರುವ ಅಂಚೆ ವಿಳಾಸಕ್ಕೆ ಅರ್ಜಿಯನ್ನು ತಲುಪಿಸಬಹುದಾಗಿದೆ 

ಅರ್ಜಿ ಸಲ್ಲಿಸಬೇಕಾದ ವಿಳಾಸ :
No.1, Infantry Road, Office of the Commissioner of Police, Bengaluru - 560001 
* ಅರ್ಜಿಯನ್ನು ಸಲ್ಲಿಸಲು ಜನವರಿ 21,2022 ಕೊನೆಯ ದಿನವಾಗಿದೆ. 
ಹುದ್ದೆಗಳ ವಿವಿರ :
ಸೈಬರ್ ಸೆಕ್ಯುರಿಟಿ ಅನಾಲಿಸ್ಟ್ :08
ಡಿಜಿಲ್ ಫಾರೆನ್ಸಿಕ್‌ ಅನಾಲಿಸ್ಟ್:08

Job Overview
No. of posts
16
Start Date
20 ಡಿಸೆಂಬರ್ 2021
End Date
21 ಜನವರಿ 2022
Employment Type
FULL_TIME
Organization
KPSC Vaani (Website)
Location
Karnataka, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification:
ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ B.E/B.Tech/B.C.A/M.Sc/M.C.A in Information Technology/ Computer Science/ Electronics & Communication/ Telecommunications ವಿದ್ಯಾರ್ಹತೆಯನ್ನು ಪೂರೈಸಿರಬೇಕು.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭರ್ತಿಗಳು ಕನಿಷ್ಠ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 35 ವರ್ಷ ವಯೋಮಿತಿಯನ್ನು ಮೀರಿರಬಾರದು.
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.