ಬೆಂಗಳೂರಿನ ಪ್ರಮುಖ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: Degree
Published by: Yallamma G
|
ಬೆಂಗಳೂರಿನ ಪ್ರಮುಖ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಶ್ರೀ ಸುಧಾ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಬೆಂಗಳೂರು ಇಲ್ಲಿ ಖಾಲಿ ಇರುವ 18  ಕಿರಿಯ ಸಹಾಯಕರು ಗ್ರೇಡ್-II, ಸಿಸ್ಟಮ್ ಅಡ್ಮಿನಿಸ್ಟ್ರೇಟರ್ ಮತ್ತು ಕಚೇರಿ ಸಹಾಯಕರು (ಅಟೆಂಡರ್) ಸೇರಿದಂತೆ ವಿವಿಧ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/02/2024 ಸಾಯಂಕಾಲ 05:00 ಗಂಟೆಯೊಳಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ : 
ಸದಸ್ಯ ಕಾರ್ಯದರ್ಶಿ, ನೇಮಕಾತಿ ಸಮಿತಿ, 
ಶ್ರೀ ಸುಧಾ ಕೋ-ಆಪರೇಟಿವ್ ಬ್ಯಾಂಕ್ ಲಿ.
ನಂ.195/33 ಶ್ರೀ ಸುಧಾ ರಜತ್ ಭವನ ,
ಆರ್,ವಿ,ರಸ್ತೆ ವಿಜಯನಗರ ಬೆಂಗಳೂರು-560004

ಹುದ್ದೆಗಳ ವಿವರ : 18
ಕಿರಿಯ ಸಹಾಯಕರು ಗ್ರೇಡ್-II : 10 
ಸಿಸ್ಟಮ್ ಅಡ್ಮಿನಿಸ್ಟ್ರೇಟರ್ : 1 
ಕಚೇರಿ ಸಹಾಯಕರು (ಅಟೆಂಡರ್) : 7

Job Overview
No. of posts
18
Start Date
7 ಫೆಬ್ರುವರಿ 2024
End Date
23 ಫೆಬ್ರುವರಿ 2024
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC/ BE/ B.Tech/ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವಿದ್ಯಾರ್ಹತೆಯನ್ನು ಕನಿಷ್ಠ ಶೇ 50 ಅಂಕಗಳೊಂದಿಗೆ ಪಾಸಾಗಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 1180/- ರೂ ಡಿ.ಡಿ/ ಪೇ ಆರ್ಡರ್ ಅನ್ನು 'ಪ್ರಧಾನ ವ್ಯವಸ್ಥಾಪಕರು ಶ್ರೀ ಸುಧಾ ಕೋ-ಆಪರೇಟಿವ್ ಬ್ಯಾಂಕ್ ಲಿ.,ಬೆಂಗಳೂರು ಇವರ ಪರವಾಗಿ ಬ್ಯಾಂಕಿನ ವ್ಯವಹಾರದ ವೇಳೆ ಬೆಳಿಗ್ಗೆ 10.00 ರಿಂದ ಸಾಯಂಕಾಲ 05.00 ಯೊಳಗೆ ಪಾವತಿಸಬೇಕು.
Age Limit:

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು 
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ 
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.