Loading..!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by: Tajabi Pathan | Date:24 ಜನವರಿ 2023
not found

ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ನಗರಾಭಿವೃದ್ಧಿ ಕೋಶ ಮಂಡ್ಯ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ 129 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17/02/2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆ ಪಡೆಯುವ ಮತ್ತು ಅರ್ಜಿ ಸಲ್ಲಿಸುವ ವಿಳಾಸ :
1) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಗರಾಭಿವೃದ್ಧಿ ಕೋಶ ಹಾಗೂನಗರಸಭೆ - ದೊಡ್ಡಬಳ್ಳಾಪುರ, ಹೊಸಪೇಟೆ, ನೆಲಮಂಗಲಪುರಸಭೆ - ದೇವನಹಳ್ಳಿ, ವಿಜಯಪುರಪಟ್ಟಣ ಪಂಚಾಯಿತಿ - ಬಶೆಟ್ಟಿಹಳ್ಳಿ 
2) 
ಯೋಜನಾ ನಿರ್ದೇಶಕರು, ಜಿಲ್ಲಾ ನಾಗರಾಭಿವೃದ್ಧಿಕೋಶ ಜಿಲ್ಲಾಧಿಕಾರಿಗಳ ಕಾರ್ಯಾಲಯ, 1ನೇ ಮಹಡಿ, ಬಿರಸಂಸ್ರಾ ಗ್ರಾಮ, ಕುಂದಣ ಹೋಬಳಿ, ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ.

No. of posts:  129

Comments