ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by Tajabi Pathan
20 ಜನವರಿ 2023 Others

ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ನಗರಾಭಿವೃದ್ಧಿ ಕೋಶ ಮಂಡ್ಯ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ 129 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17/02/2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆ ಪಡೆಯುವ ಮತ್ತು ಅರ್ಜಿ ಸಲ್ಲಿಸುವ ವಿಳಾಸ :
1) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಗರಾಭಿವೃದ್ಧಿ ಕೋಶ ಹಾಗೂ ನಗರಸಭೆ - ದೊಡ್ಡಬಳ್ಳಾಪುರ, ಹೊಸಪೇಟೆ, ನೆಲಮಂಗಲ ಪುರಸಭೆ - ದೇವನಹಳ್ಳಿ, ವಿಜಯಪುರ ಪಟ್ಟಣ ಪಂಚಾಯಿತಿ - ಬಶೆಟ್ಟಿಹಳ್ಳಿ 
2) 
ಯೋಜನಾ ನಿರ್ದೇಶಕರು, ಜಿಲ್ಲಾ ನಾಗರಾಭಿವೃದ್ಧಿಕೋಶ ಜಿಲ್ಲಾಧಿಕಾರಿಗಳ ಕಾರ್ಯಾಲಯ, 1ನೇ ಮಹಡಿ, ಬಿರಸಂಸ್ರಾ ಗ್ರಾಮ, ಕುಂದಣ ಹೋಬಳಿ, ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ.

Job Overview
No. of posts
129
Start Date
20 ಜನವರಿ 2023
End Date
17 ಫೆಬ್ರುವರಿ 2023
Employment Type
FULL_TIME
Organization
KPSC Vaani (Website)
Location
ಬೆಂಗಳೂರು ಗ್ರಾಮಾಂತರ ಜಿಲ್ಲೆ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು ಮತ್ತು ಪ್ರಸ್ತುತ ಕಾರ್ಮಿಕರ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ನೇರಪಾವತಿ/ ದಿನಗೂಲಿ/ ಗುತ್ತಿಗೆ/ ಹೊರಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನ/ ಲೋಡರ್ ಅಥವಾ ಕ್ಲಿನರ್ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.