ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
ಬೆಂಗಳೂರು ನಗರ ಜಿಲ್ಲೆಯಲ್ಲಿ ಎನ್.ಹೆಚ್.ಎಂ ಯೋಜನೆಯ ಎನ್.ಪಿ.ಸಿ.ಸಿ. ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ 13 ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/01/2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 30/01/2023ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಆವರಣ, ಹಳೇ ಟಿ.ಬಿ. ಆಸ್ಪತ್ರೆ (ಸ್ಥಳೀ ಮದ್ರಾಸ್ ರಸ್ತೆ, ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ, ಇಂದಿರಾನಗರ, ಬೆಂಗಳೂರು-38
- No. of posts
- 13
- Start Date
- 24 ಜನವರಿ 2023
- End Date
- 30 ಜನವರಿ 2023
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು ನಗರ ಜಿಲ್ಲೆ, KA,
Selection Procedure:
Qualification:
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.