Add KPSC Vaani to your Home Screen. In Safari, tap Share, then Add to Home Screen.

ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯೆಯನ ಸಂಸ್ಥೆ (ISEC) ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ

ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯೆಯನ ಸಂಸ್ಥೆ (ISEC) ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ
Published by Akshata Halli
05 ಸೆಪ್ಟೆಂಬರ್ 2023 Others
Tags: Degree
ಬೆಂಗಳೂರಿನ ಇನ್ಸ್ಟಿಟ್ಯೂಟ್ ಫಾರ್ ಸೋಷಿಯಲ್ ಆಂಡ್ ಎಕನಾಮಿಕ್ ಚೇಂಜ್(ISEC) ಇಲ್ಲಿ ಖಾಲಿ ಇರುವ ಒಟ್ಟು 60 ಲಿಸ್ಟರ್ ಮತ್ತು ಮ್ಯಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 06 September 2023 ರಂದು ಸಮಯ ಬೆಳಿಗ್ಗೆ 10 ರಿಂದ  ಮಧ್ಯಾಹ್ನ 3 ರ ವರೆಗೆ ನಡೆಯಲಿರುವ ಸಂದರ್ಶನಕ್ಕೆ ತಮ್ಮ ಮೂಲದಾಖಲಾತಿ ಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆ ಯಾಗಬಹುದಾಗಿದೆ. 
ಇನ್ನು ಹೆಚ್ಚಿನ ವಿವವರಣೆಗಾಗಿ ಕೆಳಗೆ ನೀಡಿರುವ ಅಧಿಸೂಚನೆಯನ್ನು ಗಮನಿಸುವ ಮೂಲಕ ಮಾಹಿತಿ ಪಡೆಯಬಹುದು.
ಸಂದರ್ಶನ ನಡೆಯುವ ಸ್ಥಳ :
ಸಮಿತಿ ಕೊಠಡಿ ಐ.ಎಸ್.ಇ.ಸಿ 
ಡಾ || ವಿ.ಕೆ.ಆರ್.ವಿ.ರಾವ್ ರಸ್ತೆ 
ನಾಗರಭಾವಿ ಬೆಂಗಳೂರು -72
Job Overview
No. of posts
60
Start Date
5 ಸೆಪ್ಟೆಂಬರ್ 2023
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Selection Procedure:
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ  ಆಯ್ಕೆ ಮಾಡಲಾಗುವುದು.
Qualification:
ಬಿ.ಎ, ಬಿ.ಎಸ್ಸಿ, ಬಿ.ಕಾಂ, ಅಥವಾ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.