Loading..!

ಕೇಂದ್ರಿಯ ವಿದ್ಯಾಲಯ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಬೋಧಕ / ಬೋಧಕೇತರ ಹುದ್ದೆಗಳಿಗೆ ನೇರ ಸಂದರ್ಶನ
Published by: Basavaraj Halli | Date:21 ಫೆಬ್ರುವರಿ 2020
not found
ಬೆಂಗಳೂರಿನ ಸೇಂಟ್ ಜಾನ್ಸ್ ಚರ್ಚ್ ರೋಡ್ ನಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ವಿಷಯಗಳ ಬೋಧಕ / ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನವನ್ನು ದಿನಾಂಕ 24 ಮತ್ತು 25 ಫೆಬ್ರವರಿ 2020 ರಂದು ಏರ್ಪಡಿಸಲಾಗಿದೆ.

ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಪತ್ರಿಕಾ ಪ್ರಕಟಣೆ ಮೂಲಕ ವಿಷಯವಾರು ಹುದ್ದೆಗಳ ಸಂದರ್ಶನದ ದಿನಾಂಕಗಳನ್ನು ತಿಳಿದು ಆಯಾ ದಿನಾಂಕಗಳಂದು ಬೆಳಗ್ಗೆ 08:30 ಗಂಟೆಗೆ ಎಲ್ಲ ಮೂಲ ದಾಖಲಾತಿಗಳ ಒಂದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಪತ್ರಿಕಾ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಮಾಹಿತಿಪಡೆಯಬಹುದಾಗಿದೆ.

Comments