ಕೇಂದ್ರಿಯ ವಿದ್ಯಾಲಯ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಬೋಧಕ / ಬೋಧಕೇತರ ಹುದ್ದೆಗಳಿಗೆ ನೇರ ಸಂದರ್ಶನ

ಕೇಂದ್ರಿಯ ವಿದ್ಯಾಲಯ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಬೋಧಕ / ಬೋಧಕೇತರ ಹುದ್ದೆಗಳಿಗೆ ನೇರ ಸಂದರ್ಶನ
Published by Basavaraj Halli
20 ಫೆಬ್ರವರಿ 2020 Others
ಬೆಂಗಳೂರಿನ ಸೇಂಟ್ ಜಾನ್ಸ್ ಚರ್ಚ್ ರೋಡ್ ನಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ವಿಷಯಗಳ ಬೋಧಕ / ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನವನ್ನು ದಿನಾಂಕ 24 ಮತ್ತು 25 ಫೆಬ್ರವರಿ 2020 ರಂದು ಏರ್ಪಡಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಪತ್ರಿಕಾ ಪ್ರಕಟಣೆ ಮೂಲಕ ವಿಷಯವಾರು ಹುದ್ದೆಗಳ ಸಂದರ್ಶನದ ದಿನಾಂಕಗಳನ್ನು ತಿಳಿದು ಆಯಾ ದಿನಾಂಕಗಳಂದು ಬೆಳಗ್ಗೆ 08:30 ಗಂಟೆಗೆ ಎಲ್ಲ ಮೂಲ ದಾಖಲಾತಿಗಳ ಒಂದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಪತ್ರಿಕಾ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಮಾಹಿತಿಪಡೆಯಬಹುದಾಗಿದೆ.
Job Overview
End Date
24 ಫೆಬ್ರುವರಿ 2020
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
to download official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.