ಬೆಂಗಳೂರು ನಗರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಯಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲಿನರ್ಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Akshata Basavaraj Halli | Date:11 ಫೆಬ್ರುವರಿ 2023

ಬೆಂಗಳೂರು ನಗರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಯಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲಿನರ್ಸ್ ಹುದ್ದೆಗಳನ್ನು ಕರ್ನಾಟಕ ಪುರಸಭೆ (ರಾಜ್ಯದ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳಲ್ಲಿನ ಲೋಡರ್ಸ್ ಮತ್ತು ಕ್ಲಿನರ್ಸ್ ಹುದ್ದೆಗಳ ನೇಮಕಾತಿ) ವಿಶೇಷ ನಿಯಮಗಳು 2021 ರ ನಿಯಮಗಳಂತೆ ನೇರ ನೇಮಕಾತಿ ಮೂಲಕ ಒಟ್ಟು 105 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಆಹ್ವಾನಿಸಿದೆ.
ಹುದ್ದೆಗಳ ವಿವರ :
ಲೋಡರ್ಸ್ - 83
ಕ್ಲಿನರ್ಸ್ - 22
ಲೋಡರ್ಸ್ - 83
ಕ್ಲಿನರ್ಸ್ - 22
No. of posts: 105
Comments