Loading..!

ಕರ್ನಾಟಕದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree PG
Published by: Hanamant Katteppanavar | Date:24 ಜನವರಿ 2021
not found
ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಹಿರಿಯ ನಗರ ಯೋಜಕ ಮತ್ತು ಹಿರಿಯ ಸಾರಿಗೆ ಯೋಜಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 

ಅರ್ಜಿ ಪ್ರಕ್ರಿಯೆಯು ಫೆಬ್ರುವರಿ 19, 2021 ರಂದು ಮುಕ್ತಾಯಗೊಳ್ಳುಲಿದ್ದು, ಅರ್ಜಿಯನ್ನು ಆನ್ಲೈನ್ ನಲ್ಲಿ ಭರ್ತಿ ಮಾಡಿ ಭರ್ತಿ ಮಾಡಿದ ಅರ್ಜಿಯೊಂದಿಗೆ ಮೂಲ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು  ಫೆಬ್ರುವರಿ 24, 2021 ರೊಳಗೆ ಕೆಳಗೆ ನೀಡಿರುವ ಕಚೇರಿಯ ವಿಳಾಸಕ್ಕೆ ತಲುಪುವಂತೆ ಅರ್ಜಿಯನ್ನು ಕಳುಹಿಸಬೇಕು.

* ಹುದ್ದೆಗಳ ವಿವರ : 

- ಹಿರಿಯ ನಗರ ಯೋಜಕ - 01

- ಹಿರಿಯ ಸಾರಿಗೆ ಯೋಜಕ- 01
No. of posts:  2

Comments