Loading..!

ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ಇಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ
Published by: Basavaraj Halli | Date:24 ಆಗಸ್ಟ್ 2021
not found
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇಲ್ಲಿನ ಯೋಜನಾ ವಿಭಾಗದಲ್ಲಿ ಖಾಲಿ ಇರುವ ಉಪ ಪ್ರಧಾನ ವ್ಯವಸ್ಥಾಪಕರು ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು, ಅರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಪ್ರಕಟಣೆ ಹೊರಡಿಸಲಾಗಿದೆ. 

ಅರ್ಹ ಅಭ್ಯರ್ಥಿಗಳು ನಿಗದಿ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ವಿವರಗಳಿಗಾಗಿ ವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments

Dev Hosamani ಸೆಪ್ಟೆ. 23, 2021, 10:57 ಪೂರ್ವಾಹ್ನ