Loading..!

ಬೆಂಗಳೂರು ನಗರ ಜಿಲ್ಲೆಯ ವಿವಿಧ ಪುರಸಭೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:21 ಜನವರಿ 2023
not found

ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ನಗರಾಭಿವೃದ್ಧಿ ಕೋಶ ಬೆಂಗಳೂರು ನಗರ ಜಿಲ್ಲೆಯ ವಿವಿಧ ಪುರಸಭೆಗಳಲ್ಲಿ ಖಾಲಿ ಇರುವ435 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ15/02/2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.


- ಅರ್ಜಿ ನಮೂನೆ ಪಡೆಯುವ ಮತ್ತು ಅರ್ಜಿ ಸಲ್ಲಿಸುವ ವಿಳಾಸದ ಸವಿವರವಾದ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ 

No. of posts:  435

Comments

User ಜನ. 24, 2023, 8:13 ಪೂರ್ವಾಹ್ನ