ಬೆಂಗಳೂರು ನಗರ ಜಿಲ್ಲೆಯ ವಿವಿಧ ಪುರಸಭೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು ನಗರ ಜಿಲ್ಲೆಯ ವಿವಿಧ ಪುರಸಭೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
21 ಜನವರಿ 2023 Others

ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ನಗರಾಭಿವೃದ್ಧಿ ಕೋಶ ಬೆಂಗಳೂರು ನಗರ ಜಿಲ್ಲೆಯ ವಿವಿಧ ಪುರಸಭೆಗಳಲ್ಲಿ ಖಾಲಿ ಇರುವ 435 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/02/2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.

- ಅರ್ಜಿ ನಮೂನೆ ಪಡೆಯುವ ಮತ್ತು ಅರ್ಜಿ ಸಲ್ಲಿಸುವ ವಿಳಾಸದ ಸವಿವರವಾದ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ 

Job Overview
No. of posts
435
Start Date
21 ಜನವರಿ 2023
End Date
15 ಫೆಬ್ರುವರಿ 2023
Employment Type
FULL_TIME
Organization
KPSC Vaani (Website)
Location
ಬೆಂಗಳೂರು ನಗರ ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು ಮತ್ತು ದಿನಗೂಲಿ/ ಗುತ್ತಿಗೆ/ ಹೊರಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನದ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.