ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
* ಪ್ರೋಗ್ರಾಮ್ ಮ್ಯಾನೇಜರ್, ಪ್ರೋಗ್ರಾಮ್ ಅಸಿಸ್ಟೆಂಟ್, ಡಿಸ್ಟ್ರಿಕ್ಟ್ ಲೆವೆಲ್ ಪ್ರೋಗ್ರಾಮ್ ಅಸಿಸ್ಟೆಂಟ್ ಹುದ್ದೆಗಳಿಗೆ ದಿನಾಂಕ 22/08/20222 ರಂದು ಸಂದರ್ಶನ ನಡೆಯುವುದು.
* ಪ್ರಾಜೆಕ್ಟ್ ಸೀನಿಯರ್ ರಿಸರ್ಚ್ ಫೆಲೋ, ಪ್ರಾಜೆಕ್ಟ್ ಜೂನಿಯರ್ ರಿಸರ್ಚ್ ಫೆಲೋ, ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ ಹುದ್ದೆಗಳಿಗೆ ದಿನಾಂಕ 23/08/20222 ರಂದು ಸಂದರ್ಶನ ನಡೆಯುವುದು.
ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ.
ಅರ್ಜಿ ಸಲ್ಲಿಸುವ ಸ್ಥಳ:
Exam hall, adjacent to Academic & Evaluation Section, 4th Floor,
NRC Building, NIMHANS, BENGALURU.,
ಹುದ್ದೆಗಳ ವಿವರ : 14
- ಪ್ರೋಗ್ರಾಮ್ ಮ್ಯಾನೇಜರ್ : 01
- ಪ್ರೋಗ್ರಾಮ್ ಅಸಿಸ್ಟೆಂಟ್ : 01
- ಡಿಸ್ಟ್ರಿಕ್ಟ್ ಲೆವೆಲ್ ಪ್ರೋಗ್ರಾಮ್ ಅಸಿಸ್ಟೆಂಟ್ : 04
- ಪ್ರಾಜೆಕ್ಟ್ ಸೀನಿಯರ್ ರಿಸರ್ಚ್ ಫೆಲೋ : 01
- ಪ್ರಾಜೆಕ್ಟ್ ಜೂನಿಯರ್ ರಿಸರ್ಚ್ ಫೆಲೋ : 01
- ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್ : 06
- No. of posts
- 14
- End Date
- 22 ಆಗಸ್ಟ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
Qualification:
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.