Loading..!

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree
Published by: Yallamma G | Date:11 ನವೆಂಬರ್ 2023
not found

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 98 ನೇಯುರೊಲೊಜಿಸ್ಟ್, ಡಿಸ್ಟ್ರಿಕ್ಟ್ ಕೋಆರ್ಡಿನೇಟರ್ ಮತ್ತು ನರ್ಸ್ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.    
- Neurologist 34 ಹುದ್ದೆಗಳಿಗೆ ದಿನಾಂಕ 20/11/2023 ಬೆಳಿಗ್ಗೆ 10:00 ಗಂಟೆಗೆ Lecture Hall I, MV Govindswamy Building, 2nd Floor, Epidemiology Department, NIMHANS, Bengaluru-560029. ನಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 
- District Coordinator 32 ಹುದ್ದೆಗಳಿಗೆ ದಿನಾಂಕ 17th November, 2023 ಬೆಳಿಗ್ಗೆ 10:30 ಗಂಟೆಗೆ  Lecture Hall 1, ADMIN Block Ist Floor, NIMHANS, Bengaluru560029. ನಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 
- Nurse 32 ಹುದ್ದೆಗಳಿಗೆ ದಿನಾಂಕ 16th November, 2023 ಬೆಳಿಗ್ಗೆ 10:30 ಗಂಟೆಗೆ  Lecture Hall 1, ADMIN Block Ist Floor, NIMHANS, Bengaluru560029. ನಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 

No. of posts:  98

Comments