ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಪ್ರೋಗ್ರಾಂ ಮ್ಯಾನೇಜರ್, ಪ್ರೋಗ್ರಾಂ ಕೋಆರ್ಡಿನೇಟರ್, ಫೀಲ್ಡ್ ಆಫೀಸರ್ ಮತ್ತು ಅಡ್ಮಿನ್/ ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 02/03/2023 ದೊಳಗಾಗಿ ಇ-ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಇ-ಮೇಲ್ ವಿಳಾಸ: csp.nimhansgmail.come
ಹುದ್ದೆಗಳ ವಿವರ : 10
- ಪ್ರೋಗ್ರಾಮ್ ಮ್ಯಾನೇಜರ್ : 1
- ಪ್ರೋಗ್ರಾಂ ಕೋಆರ್ಡಿನೇಟರ್ - 1
- ಫೀಲ್ಡ್ ಆಫೀಸರ್ - 7
- ಅಡ್ಮಿನ್/ ಅಕೌಂಟ್ಸ್ ಅಸಿಸ್ಟೆಂಟ್ - 1
Job Overview
- No. of posts
- 10
- Start Date
- 21 ಫೆಬ್ರುವರಿ 2023
- End Date
- 2 ಮಾರ್ಚ್ 2023
- Employment Type
- FULL_TIME
- Organization
- KPSC Vaani (Website)
- Location
- ರಾಮನಗರ ಜಿಲ್ಲಾ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೆಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.com, M.com, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ನಿಮ್ಹಾನ್ಸ್ ನಿಯಮಾನುಸಾರ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.
Related Tags:
Degree
Comments