ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಕ್ಲಿನಿಕಲ್ ಪೋಸ್ಟ್-ಡಾಕ್ಟರಲ್ ಫೆಲೋ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಯನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 10/03/2024 ರಂದು ಬೆಳಿಗ್ಗೆ 11:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Executive Chamber, second floor, Director’s
Office Building, NIMHANS, Bengaluru-29
- No. of posts
- 1
- Start Date
- 21 ಫೆಬ್ರುವರಿ 2024
- End Date
- 5 ಮಾರ್ಚ್ 2024
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
Qualification:
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.