ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ
ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 162 ಕ್ಲಿನಿಕಲ್ ಸೈಕಾಲಜಿಸ್ಟ್, ನ್ಯೂರೋ ನರ್ಸ್, ನರ್ಸ್, ನರವಿಜ್ಞಾನಿ (Neurologist), ಡೇಟಾ ಎಂಟ್ರಿ ಆಪರೇಟರ್ ಮತ್ತು ಖಾತೆ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಗನ್ನು ನೇರ ನೇಮಕಾತಿಯ ಆಧಾರದ ಮೇಲೆ ಆಯ್ಕೆಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 162
Clinical Psychologist : 32
Medical Social Worker : 1
Data Entry Operator : 1
Physiotherapist : 32
Speech Language Pathologist and Audiologist/ Speech Language Pathologist : 32
Neurologist : 33
Neuro Nurse : 1
Nurse : 30
ಸಂದರ್ಶನ ನಡೆಯುವ ದಿನಾಂಕಗಳು :
- Clinical Psychologist, Medical Social Worker, Data Entry Operator ಹುದ್ದೆಗಳಿಗೆ 25/01/2024 ರಂದು ಬೆಳ್ಳಿಗೆ 09:30 ಘಂಟೆಗೆ ಸಂದರ್ಶನ ನಡೆಯಲಿದೆ.
- Physiotherapist, Speech Language Pathologist and Audiologist/ Speech Language Pathologist ಹುದ್ದೆಗಳಿಗೆ 27/01/2024 ರಂದು ಬೆಳ್ಳಿಗೆ 09:30 ಘಂಟೆಗೆ ಸಂದರ್ಶನ ನಡೆಯಲಿದೆ.
- Neurologist, Neuro Nurse, Nurse ಹುದ್ದೆಗಳಿಗೆ 29/01/2024 ರಂದು ಬೆಳ್ಳಿಗೆ 09:30 ಘಂಟೆಗೆ ಸಂದರ್ಶನ ನಡೆಯಲಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಅರ್ಜಿ ಸಲ್ಲಿಸುವ ಸ್ಥಳ:
Board Room, 4th
Floor, NBRC
building, NIMHANS
Bengaluru –560 029
- No. of posts
- 162
- Start Date
- 23 ಜನವರಿ 2024
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
Selection Procedure:
Qualification:
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.