ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್'ನಲ್ಲಿ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ
|
Job Overview
- Start Date
- 23 ಮೇ 2019
- End Date
- 30 ಮೇ 2019
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಮೇಲ್ವಿಚಾರಣೆ, ಮೌಲ್ಯಮಾಪನ ಹಾಗೂ ಎಂಐಎಸ್ ಸಮಾಲೋಚಕರು ಹುದ್ದೆಗಳಿಗೆ : ಎಂಸಿಎ(MCA) ಅಥವಾ ಎಂಎ(MA) ಮತ್ತು ಬಿಎಸ್ಸಿ(BSc) ಅಥವಾ ಬಿಇ(BE) ವಿದ್ಯಾರ್ಹತೆ & ಸಂಬಂದಿಸಿದ ಕ್ಷೇತ್ರದಲ್ಲಿ ಅನುಭವವಿರುವವರಿಗೆ ಆದ್ಯತೆ
- ಶುಚಿತ್ವ ಹಾಗೂ ನೈರ್ಮಲ್ಯ ಸಮಾಲೋಚಕರು ಹುದ್ದೆಗಳಿಗೆ : ಪದವಿ ಅಥವಾ ಡಿಪ್ಲೋಮ ಮತ್ತು ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆಯಲ್ಲಿ ಅನುಭವ
- ಸಮಾಲೋಚಕರು ಹುದ್ದೆಗಳಿಗೆ : ಬಿಇ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಶುಚಿತ್ವ ಹಾಗೂ ನೈರ್ಮಲ್ಯ ಸಮಾಲೋಚಕರು ಹುದ್ದೆಗಳಿಗೆ : ಪದವಿ ಅಥವಾ ಡಿಪ್ಲೋಮ ಮತ್ತು ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆಯಲ್ಲಿ ಅನುಭವ
- ಸಮಾಲೋಚಕರು ಹುದ್ದೆಗಳಿಗೆ : ಬಿಇ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿರುವುದಿಲ್ಲ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.