ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
Published by Surekha Halli
26 ಆಗಸ್ಟ್ 2020 Others State
ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ " ಚಿಪ್ ಡೇಟಾ ಆಫೀಸರ್ " ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 05-09-2020 ಕೊನೆಯ ದಿನಾಂಕವಾಗಿದೆ.     
 
Job Overview
Start Date
26 ಆಗಸ್ಟ್ 2020
End Date
5 ಸೆಪ್ಟೆಂಬರ್ 2020
Employment Type
FULL_TIME
Organization
KPSC Vaani (Website)
Location
KA,
Qualification:
- ಅಭ್ಯರ್ಥಿಯು ಡಾಟಾ ಸೈನ್ಸ್ / ಕಂಪ್ಯೂಟರ್ ಸೈನ್ಸ್, ಮಾಹಿತಿ ವಿಜ್ಞಾನ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಅಥವಾ ಗಣಿತ / ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
Age Limit:
- ಅಭ್ಯರ್ಥಿಯು ಅರ್ಜಿ ಸಲ್ಲಿಸುವ ದಿನಾಂಕಕ್ಕೆ 60 ವರ್ಷಗಳನ್ನು ಮೀರಿರಬಾರದು. 
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
To Download Press Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.